ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ಆಕ್ರೋಶಕ್ಕೆ ಕಾರಣವಾಗುತ್ತದೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನೊಬ್ಬ ರೊಟ್ಟಿಯನ್ನು ತಟ್ಟಿ, ಅದಕ್ಕೆ ಎಂಜಲು ಉಗುಳಿ ಬೇಯಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಯುವಕನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.